Leviticus 7:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಅದರ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳನ್ನು ಸೊಂಟದವರೆಗೆ ಆವರಿಸಿರುವ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಅರ್ಪಿಸಬೇಕು. ಅವನು ಮೂತ್ರಪಿಂಡಗಳೊಡನೆ ಪಿತ್ತಾಶಯವನ್ನು ಅರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಮೇಲಿನಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
Kannada BSI Bible 2016
ಬದಿಯ ಲ್ಲಿರುವ ಎರಡು ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದು ಕೊಂಡು ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಮೇಲೆ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ ತೆಗೆದು
Kannada Bible (KNCL) BSI 2016
ಮೂತ್ರಪಿಂಡಗಳನ್ನು ಅದರ ಮೇಲಿರುವ ಕೊಬ್ಬನ್ನೂ ಹಾಗು ಕಾಳಿಜದ ಉತ್ತಮ ಭಾಗವನ್ನು ತೆಗೆದು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬದಿಯಲ್ಲಿರುವ ಎರಡು ಮೂತ್ರ ಜನಕಾಂಗಗಳನ್ನೂ, ಅವುಗಳ ಮೇಲಿರುವ ಕೊಬ್ಬನ್ನೂ, ಪಕ್ಕೆಯ ಬದಿಯಲ್ಲಿಯ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದುಕೊಂಡು ಅರ್ಪಿಸಬೇಕು.