Leviticus 7:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮ ಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಹೋಮವಾಗಿರುವುದು. ಅದು ದೋಷಪರಿಹಾರಕ ಯಜ್ಞವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ.
Kannada BSI Bible 2016
ಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು. ಇದು ಅತಿಕ್ರಮದ ಬಲಿಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ.
Kannada Bible (KNCL) BSI 2016
ಬಲಿಪೀಠದ ಮೇಲೆ ಸರ್ವೇಶ್ವರನಿಗೆ ಹೋಮಮಾಡಬೇಕು. ಇದು ಪ್ರಾಯಶ್ಚಿತ್ತ ಬಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ಅವುಗಳನ್ನು ಬೆಂಕಿಯಿಂದ ಯೆಹೋವ ದೇವರಿಗೆ ಸಮರ್ಪಿಸುವ ಬಲಿಪೀಠದ ಮೇಲೆ ಸುಡಬೇಕು. ಇದು ಪ್ರಾಯಶ್ಚಿತ್ತದ ಬಲಿಯಾಗಿದೆ.