Leviticus 7:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಜ್ಞಮಾಡುವ ಯಾಜಕನು ಸರ್ವಾಂಗಹೋಮ ಪಶುವಿನ ಚರ್ಮವನ್ನು ಪಡೆಯಬಹುದು. ದೋಷಪರಿಹಾರಕ ಯಜ್ಞಗಳು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಾದರೂ ಸರ್ವಾಂಗಹೋಮಕ್ಕಾಗಿ ಪಶುವನ್ನು ತಂದಾಗ ಅದರ ಚರ್ಮವು ಆ ಪಶುವನ್ನು ಸಮರ್ಪಿಸುವ ಯಾಜಕನದ್ದಾಗಿಯೇ ಇರಬೇಕು.
Kannada BSI Bible 2016
ಒಬ್ಬನ ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರಾದರೂ ಸರ್ವಾಂಗಹೋಮಕ್ಕಾಗಿ ಪಶುವನ್ನು ತಂದಾಗ ಅದರ ಚರ್ಮವು ಆ ಪಶುವನ್ನು ಸಮರ್ಪಿಸುವ ಯಾಜಕನದಾಗಿಯೇ ಇರಬೇಕು.
Kannada Bible (KNCL) BSI 2016
ಯಾರಾದರು ದಹನಬಲಿಗಾಗಿ ಒಂದು ಪ್ರಾಣಿಯನ್ನು ತಂದಾಗ, ಅದರ ಚರ್ಮ ಆ ಪಶುವನ್ನು ಸಮರ್ಪಿಸುವ ಯಾಜಕನಿಗೆ ಸೇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.