Leviticus 8:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ ಮೋಶೆಯು ಅಭಿಷೇಕತೈಲವನ್ನು ತೆಗೆದುಕೊಂಡು ಪವಿತ್ರಗುಡಾರದ ಮೇಲೆ ಮತ್ತು ಅದರಲ್ಲಿರುವ ಎಲ್ಲಾ ವಸ್ತುಗಳ ಮೇಲೆ ಚಿಮಿಕಿಸಿದನು. ಈ ರೀತಿಯಾಗಿ ಮೋಶೆಯು ಅವುಗಳನ್ನು ಪವಿತ್ರಗೊಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
Kannada BSI Bible 2016
ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು ದೇವದರ್ಶನದ ಗುಡಾರವನ್ನೂ ಅದರಲ್ಲಿದ್ದ ಎಲ್ಲವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.
Kannada Bible (KNCL) BSI 2016
ಅನಂತರ ಮೋಶೆ ಅಭಿಷೇಕದ ಎಣ್ಣೆಯನ್ನು ತೆಗೆದುಕೊಂಡು ದೇವದರ್ಶನದ ಗುಡಾರವನ್ನು ಹಾಗು ಅದರಲ್ಲಿದ್ದ ಎಲ್ಲವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರೊಳಗಿರುವುದೆಲ್ಲವನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.