Leviticus 8:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಮೋಶೆಯು ಪಾಪಪರಿಹಾರಕ್ಕಾಗಿ ಯಜ್ಞದ ಹೋರಿಯನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಪಾಪಪರಿಹಾರಕ ಯಜ್ಞದ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.
Kannada BSI Bible 2016
ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅವನು ದೋಷಪರಿಹಾರಾರ್ಥವಾದ ಹೋರಿಯನ್ನು ತರಿಸಿದನು. ಆರೋನನೂ ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.
Kannada Bible (KNCL) BSI 2016
ಅನಂತರ ಅವನು ದೋಷಪರಿಹಾರಾರ್ಥವಾದ ಹೋರಿಯನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಚಾಚಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಾಪ ಪರಿಹಾರದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಪುತ್ರರೂ ಪಾಪ ಪರಿಹಾರದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.