Leviticus 8:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಹೋರಿಯ ಒಳಗಿನ ಭಾಗಗಳ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳನ್ನು ಆವರಿಸಿರುವ ಕೊಬ್ಬನ್ನೂ ತೆಗೆದುಕೊಂಡು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹೋರಿಯ ಕರುಳುಗಳ ಮೇಲಣ ಕೊಬ್ಬನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಮೋಶೆ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಿದನು.
Kannada BSI Bible 2016
ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೋರಿಯ ಕರುಳುಗಳ ಮೇಲಣ ಕೊಬ್ಬನ್ನೂ ಕಾಳಿಜದ ಹತ್ತಿರವಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ಮೋಶೆ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿದನು.
Kannada Bible (KNCL) BSI 2016
ಆ ಹೋರಿಯ ಕರುಳುಗಳ ಸುತ್ತಲಿರುವ ಎಲ್ಲ ಕೊಬ್ಬನ್ನು, ಕಾಳಿಜದ ಹತ್ತಿರವಿರುವ ಕೊಬ್ಬನ್ನು, ಮೂತ್ರಪಿಂಡಗಳನ್ನು ಹಾಗು ಅವುಗಳ ಮೇಲಿರುವ ಕೊಬ್ಬನ್ನು ಮೋಶೆ ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಬಲಿಪೀಠದ ಮೇಲೆ ಸುಟ್ಟನು.