Leviticus 8:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಮೋಶೆಯು ಸರ್ವಾಂಗಹೋಮದ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
Kannada BSI Bible 2016
ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
Kannada Bible (KNCL) BSI 2016
ತರುವಾಯ ಅವನು ದಹನ ಬಲಿಗಾಗಿ ಟಗರನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಹನಬಲಿಗಾಗಿ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.