Leviticus 8:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮೋಶೆಯು ಟಗರನ್ನು ವಧಿಸಿ ಅದರ ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
Kannada BSI Bible 2016
ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು.
Kannada Bible (KNCL) BSI 2016
ಅದನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅದನ್ನು ವಧಿಸಿದನು. ತರುವಾಯ ಮೋಶೆಯು ರಕ್ತವನ್ನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.