Leviticus 8:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮೋಶೆ ಟಗರನ್ನು ವಧಿಸಿ ಅದರ ಸ್ವಲ್ಪ ರಕ್ತವನ್ನು ಆರೋನನ ಬಲಗಿವಿಯ ತುದಿಗೂ ಅವನ ಬಲಗೈಯ ಹೆಬ್ಬೆರಳಿಗೂ ಅವನ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.
Kannada BSI Bible 2016
ಮೋಶೆಯು ಅದನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲ ಗಿವಿಯ ತುದಿಗೂ ಬಲಗೈ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.
Kannada Bible (KNCL) BSI 2016
ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಅವನ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಅದನ್ನು ವಧಿಸಿ, ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.