Leviticus 8:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಾಂಸವಾಗಲಿ ರೊಟ್ಟಿಯಾಗಲಿ ಉಳಿದರೆ ಅದನ್ನು ಸುಟ್ಟುಹಾಕಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮಾಂಸದಲ್ಲಿಯೂ, ಭಕ್ಷ್ಯಗಳಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು.
Kannada BSI Bible 2016
ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದಸುಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕೆಂಬದೇ ನನಗಾದ ಅಪ್ಪಣೆ. ಆ ಮಾಂಸದಲ್ಲಿಯೂ ಭಕ್ಷ್ಯಗಳಲ್ಲಿಯೂ ವಿುಕ್ಕದ್ದನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು.
Kannada Bible (KNCL) BSI 2016
ಆ ಮಾಂಸದಲ್ಲಿ ಹಾಗು ರೊಟ್ಟಿಗಳಲ್ಲಿ ಮಿಕ್ಕದ್ದನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾಂಸದಲ್ಲಿಯೂ, ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಡಬೇಕು.