Leviticus 8:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ದಿನದಲ್ಲಿ ಮಾಡಿದ ಸಕಲಕಾರ್ಯಗಳನ್ನು ಏಳು ದಿನವೂ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
Kannada BSI Bible 2016
ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು [ಏಳು ದಿನವೂ] ನಡಿಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
Kannada Bible (KNCL) BSI 2016
ನಿಮ್ಮ ದೋಷಪರಿಹಾರಕ್ಕಾಗಿ ಈ ದಿನ ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂಬುದು ಸರ್ವೇಶ್ವರನ ಆಜ್ಞೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ.