Leviticus 8:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಆಜ್ಞಾಪಿಸಿದ್ದನ್ನು ಮೋಶೆಯು ಮಾಡಿದನು. ಜನರು ಒಟ್ಟಾಗಿ ದೇವದರ್ಶನಗುಡಾರದ ಬಾಗಿಲಲ್ಲಿ ಸೇರಿ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.
Kannada BSI Bible 2016
ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೇಳಿದಂತೆಯೇ ಮೋಶೆ ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಕೂಡಿದಾಗ ಮೋಶೆ ಅವರಿಗೆ -
Kannada Bible (KNCL) BSI 2016
ಸರ್ವೇಶ್ವರ ಹೇಳಿದಂತೆಯೇ ಮೋಶೆ ಮಾಡಿದನು. ಜನರೆಲ್ಲರು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು, ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆಯೇ ಮಾಡಿದನು. ಸಭೆಯು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು.