Leviticus 9:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಆರೋನನು ಯಜ್ಞವೇದಿಕೆಯ ಬಳಿಗೆ ಹೋದನು. ಅವನು ತನಗೋಸ್ಕರ ಪಾಪಪರಿಹಾರಕ ಯಜ್ಞವಾಗಿ ಎಳೆ ಹೋರಿಯನ್ನು ವಧಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು.
Kannada BSI Bible 2016
ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕಯಜ್ಞದ ಹೋರಿಯನ್ನು ವಧಿಸಿದನು.
Kannada Bible (KNCL) BSI 2016
ಅಂತೆಯೇ ಆರೋನನು ಬಲಿಪೀಠದ ಹತ್ತಿರಕ್ಕೆ ಹೋಗಿ ತನಗಾಗಿ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ವಧಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಆರೋನನು ಬಲಿಪೀಠದ ಕಡೆಗೆ ಹೋಗಿ, ತನಗಾಗಿ ಪಾಪ ಪರಿಹಾರದ ಬಲಿಯಾದ ಕರುವನ್ನು ವಧಿಸಿದನು.