Luke 1:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬಳಿಕ, ಜಕರೀಯನ ಹೆಂಡತಿಯಾದ ಎಲಿಜಬೇತಳು ಗರ್ಭಿಣಿಯಾದಳು. ಆದ್ದರಿಂದ ಆಕೆ ಐದು ತಿಂಗಳವರೆಗೆ ತನ್ನ ಮನೆಯಿಂದ ಹೊರಗೆ ಹೋಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು.
Kannada BSI Bible 2016
ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು--
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದು -
Kannada Bible (KNCL) BSI 2016
ಕೆಲವು ದಿನಗಳಾದ ಬಳಿಕ ಅವನ ಪತ್ನಿ ಎಲಿಜಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು. ‘ಕಟ್ಟಕಡೆಗೆ ಸರ್ವೇಶ್ವರ ನನಗೆ ಕರುಣೆ ತೋರಿದ್ದಾರೆ; ಜನರ ನಡುವೆ ನನಗಿದ್ದ ಅವಮಾನವನ್ನು ತೊಲಗಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವು ದಿನಗಳಾದ ಮೇಲೆ, ಅವನ ಹೆಂಡತಿ ಎಲಿಸಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು.