Luke 1:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 26
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು.
Kannada BSI Bible 2016
ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕನ್ಯೆಯ ಹೆಸರು ಮರಿಯಳು; ಆಕೆಯು ದಾವೀದನ ಮನೆತನದ ಯೋಸೇಫನೆಂಬ ಪುರುಷನಿಗೆ ನಿಶ್ಚಿತಾರ್ಥವಾಗಿದ್ದಳು.
Kannada Bible (KNCL) BSI 2016
ಆಕೆಗೆ ದಾವೀದರಸನ ವಂಶಜ ನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ವಂಶದ ಯೋಸೇಫನಿಗೆ, ನಿಶ್ಚಯವಾಗಿದ್ದ ಮರಿಯಳೆಂಬ ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದರು.