Luke 1:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವದೂತನ ಮಾತನ್ನು ಕೇಳಿ ಬಹು ಗಲಿಬಿಲಿಗೊಂಡ ಮರಿಯಳು, “ಇದರ ಅರ್ಥವೇನಿರಬಹುದು?” ಎಂದು ಆಶ್ಚರ್ಯಪಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು.
Kannada BSI Bible 2016
ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಆ ಮಾತಿಗೆ ತತ್ತರಿಸಿ - ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿರಲಾಗಿ
Kannada Bible (KNCL) BSI 2016
ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. ‘ಇದೆಂಥ ಶುಭಾಶಯ’ ಎಂದು ಅವಳು ಯೋಚಿಸತೊಡಗಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರಿಯಳು ದೇವದೂತನ ಮಾತಿಗೆ ಬಹಳವಾಗಿ ಕಳವಳಗೊಂಡು, “ಇದು ಎಂಥಾ ಶುಭಾಶಯ?” ಎಂದು ತನ್ನ ಮನದಲ್ಲಿ ಯೋಚಿಸತೊಡಗಿದಳು.