Luke 1:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರಿಯಳು, “ನಾನು ಪ್ರಭುವಿನ ದಾಸಿ. ನೀನು ಹೇಳಿದಂತೆಯೇ ನನಗಾಗಲಿ!” ಅಂದಳು. ಬಳಿಕ ದೇವದೂತನು ಹೊರಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮರಿಯಳು “ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ” ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
Kannada BSI Bible 2016
ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮರಿಯಳು - ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ ಅಂದಳು. ಆಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
Kannada Bible (KNCL) BSI 2016
ಆಗ ಮರಿಯಳು \ಇಗೋ, ನಾನು ದೇವರ ದಾಸಿ. ನೀವು ಹೇಳಿದಂತೆ ನನಗಾಗಲಿ,” ಎಂದಳು. ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರಿಯಳು, “ಇಗೋ ನಾನು ಕರ್ತದೇವರ ದಾಸಿ, ನಿನ್ನ ತಕ್ಕ ಮಾತಿನಂತೆ ನನಗಾಗಲಿ,” ಎಂದಳು. ಆಗ ದೇವದೂತನು ಆಕೆಯ ಬಳಿಯಿಂದ ಹೊರಟುಹೋದನು.