Luke 1:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಧ್ವನಿಯನ್ನು ಕೇಳಿದಾಗ, ನನ್ನೊಳಗಿರುವ ಕೂಸು ಸಂತೋಷದಿಂದ ನಲಿದಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು.
Kannada BSI Bible 2016
ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
Kannada Bible (KNCL) BSI 2016
ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿಗಳಲ್ಲಿ ಬಿದ್ದ ಕೂಡಲೇ, ಶಿಶುವು ನನ್ನ ಗರ್ಭದಲ್ಲಿ ಉಲ್ಲಾಸದಿಂದ ನಲಿದಾಡಿತು.