Luke 1:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಭುವು ನಿನಗೆ ಹೇಳಿದ್ದು ಸಂಭವಿಸೇ ತೀರುವುದೆಂದು ನೀನು ನಂಬಿ ಧನ್ಯಳಾದೆ” ಎಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.”
Kannada BSI Bible 2016
ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಂಬಿದವಳಾದ ನೀನು ಧನ್ಯಳೇ; ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು.
Kannada Bible (KNCL) BSI 2016
ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತದೇವರು ತಮಗೆ ಹೇಳಿದವುಗಳು ನೆರವೇರುವುವು ಎಂದು ನಂಬಿದವಳು ಧನ್ಯಳು,” ಎಂದು ಹೇಳಿದಳು.