Luke 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆರೋದನು ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.
Kannada BSI Bible 2016
ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳು. ಆಕೆಯ ಹೆಸರು ಎಲಿಸಬೇತ್.
Kannada Bible (KNCL) BSI 2016
ಜುದೇಯ ಪ್ರಾಂತ್ಯದ ಅರಸನಾಗಿದ್ದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಪತ್ನಿಯ ಹೆಸರು ಎಲಿಜಬೇತ್. ಇವಳೂ ಆರೋನನ ಯಾಜಕವಂಶಕ್ಕೆ ಸೇರಿದವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೂದಾಯದ ಅರಸನಾಗಿದ್ದ ಹೆರೋದನ ದಿನಗಳಲ್ಲಿ, ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಹೆಂಡತಿಯ ಹೆಸರು ಎಲಿಸಬೇತ್. ಇವಳು ಆರೋನನ ವಂಶದವಳು.