Luke 1:57 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲಿಜಬೇತಳಿಗೆ ಹೆರಿಗೆ ಕಾಲ ಬಂದಿತು. ಆಕೆಯಲ್ಲಿ ಒಬ್ಬ ಮಗನು ಹುಟ್ಟಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆರಿಗೆಕಾಲ ಬಂದಾಗ ಎಲಿಸಬೇತಳು ಗಂಡು ಮಗುವನ್ನು ಹೆತ್ತಳು.
Kannada BSI Bible 2016
ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲಿಸಬೇತಳು ದಿನತುಂಬಿ ಗಂಡು ಮಗುವನ್ನು ಹೆತ್ತಳು.
Kannada Bible (KNCL) BSI 2016
ದಿನ ತುಂಬಿದಾಗ ಎಲಿಜಬೇತಳು ಗಂಡುಮಗುವಿಗೆ ಜನ್ಮವಿತ್ತಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲಿಸಬೇತಳಿಗೆ ಹೆರಿಗೆಯ ಕಾಲ ಬಂದಾಗ, ಆಕೆಯು ಒಬ್ಬ ಮಗನನ್ನು ಹೆತ್ತಳು.