Luke 1:61 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಎಲಿಜಬೇತಳಿಗೆ, “ನಿನ್ನ ಕುಟುಂಬದಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ!” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ” ಎಂದು ಆಕೆಗೆ ಹೇಳಿದರು.
Kannada BSI Bible 2016
ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ ಎಂದು ಆಕೆಗೆ ಹೇಳಿ
Kannada Bible (KNCL) BSI 2016
ಅದಕ್ಕೆ ಅವರು, “ನಿನ್ನ ಬಂಧುಬಳಗದವರಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ,” ಎಂದು ಹೇಳಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಂದಿದ್ದವರು ಆಕೆಗೆ, “ನಿನ್ನ ಬಂಧುಬಳಗದವರಲ್ಲಿ ಆ ಹೆಸರಿನವರು ಒಬ್ಬರೂ ಇಲ್ಲವಲ್ಲಾ,” ಎಂದರು.