Luke 1:62 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವರು ಅವನ ತಂದೆಗೆ ಸನ್ನೆಮಾಡಿ, “ಆತನಿಗೆ ಯಾವ ಹೆಸರಿಡಬೇಕು?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬುದಾಗಿ ಜಕರೀಯನಿಗೆ ಸನ್ನೆಮಾಡಿ ಕೇಳಿದರು.
Kannada BSI Bible 2016
ಅವನು ಯಾವ ಹೆಸರಿ ನಿಂದ ಕರೆಯಲ್ಪಡಬೇಕೆಂದು ಅವನ ತಂದೆಗೆ ಅವರು ಸನ್ನೆ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬದಾಗಿ ತಂದೆಗೆ ಸನ್ನೆ ಮಾಡಿದರು.
Kannada Bible (KNCL) BSI 2016
“ಮಗುವಿಗೆ ಏನು ಹೆಸರಿಡಬೇಕೆನ್ನುತ್ತೀರಿ?” ಎಂದು ಮಗುವಿನ ತಂದೆಗೆ ಸನ್ನೆಮಾಡಿ ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಶುವನ್ನು ಯಾವ ಹೆಸರಿನಿಂದ ಕರೆಯಬೇಕೆಂದು, ಅವನ ತಂದೆಗೆ ಅವರು ಸನ್ನೆಮಾಡಿದರು.