Luke 1:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಮ್ಮೆ ತನ್ನ ವರ್ಗದ ಸರದಿ ಬಂದಾಗ, ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕಸೇವೆ ಸಲ್ಲಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು.
Kannada BSI Bible 2016
ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಜಕರೀಯನ ವರ್ಗದ ಸರತಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡಿಸುತ್ತಿರಲು
Kannada Bible (KNCL) BSI 2016
ಒಮ್ಮೆ ತನ್ನ ವರ್ಗದ ಸರದಿ ಬಂದಾಗ ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕ ವಿಧಿಯನ್ನು ನೆರವೇರಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲಾಗಿ ಜಕರೀಯನು ತನ್ನ ವರ್ಗದ ಸರದಿಯ ಪ್ರಕಾರ ದೇವರ ಮುಂದೆ ಯಾಜಕ ಸೇವೆಯನ್ನು ಮಾಡುತ್ತಿದ್ದಾಗ,