Luke 1:80 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು.
Kannada BSI Bible 2016
ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯ ಪ್ರದೇಶಗಳಲ್ಲಿ ಇದ್ದನು.
Kannada Bible (KNCL) BSI 2016
ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.