Luke 10:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿನ್ನ ಸ್ಥಿತಿಯು ಟೈರ್ ಮತ್ತು ಸಿದೋನ್‌ಗಳ ಸ್ಥಿತಿಗಿಂತಲೂ ಕಠಿಣವಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.
Kannada BSI Bible 2016
ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್‌ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವದು.
Kannada Bible (KNCL) BSI 2016
ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಸಹನೀಯವಾಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನ್ಯಾಯತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು.