Luke 10:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು ತನ್ನ ಶಿಷ್ಯರ ಕಡೆಗೆ ತಿರುಗಿ ನೋಡಿದನು. ಅಲ್ಲಿ ಆತನ ಶಿಷ್ಯರು ಮಾತ್ರವಿದ್ದರು. ಯೇಸು ಅವರಿಗೆ, “ಈಗ ನಡೆಯುವ ಸಂಗತಿಗಳನ್ನು ನೋಡುತ್ತಿರುವ ನೀವು ಧನ್ಯರು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು.
Kannada BSI Bible 2016
ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ವಿಂಗಡವಾಗಿ ಹೇಳಿದ್ದೇನಂದರೆ - ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು. ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು
Kannada Bible (KNCL) BSI 2016
ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಶಿಷ್ಯರ ಕಡೆಗೆ ತಿರುಗಿಕೊಂಡು, “ನೀವು ಕಾಣುತ್ತಿರುವುದನ್ನೆಲ್ಲಾ ಕಾಣುವ ಕಣ್ಣುಗಳು ಭಾಗ್ಯವುಳ್ಳವು.