Luke 10:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಒಂದು ಊರಿಗೆ ಹೋದಾಗ ಆ ಊರಿನ ಜನರು ನಿಮ್ಮನ್ನು ಸ್ವಾಗತಿಸಿದರೆ, ಅವರು ಕೊಡುವ ಆಹಾರವನ್ನು ಊಟಮಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.
Kannada BSI Bible 2016
ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.
Kannada Bible (KNCL) BSI 2016
“ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾವುದಾದರೂ ಒಂದು ಪಟ್ಟಣದೊಳಗೆ ನೀವು ಪ್ರವೇಶಿಸುವಾಗ, ಅವರು ನಿಮ್ಮನ್ನು ಸೇರಿಸಿಕೊಂಡರೆ ಅವರು ನೀಡಿದ್ದನ್ನು ತಿನ್ನಿರಿ.