Luke 11:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಕೆಲವರು, “ದೆವ್ವದಿಂದ ಪೀಡಿತರಾಗಿರುವವರನ್ನು ಇವನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು.
Kannada BSI Bible 2016
ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವರಲ್ಲಿ ಕೆಲವರು - ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
Kannada Bible (KNCL) BSI 2016
ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು. ಬೇರೆ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರಲ್ಲಿ ಕೆಲವರು, “ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.