Luke 11:47 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟುತ್ತೀರಿ. ಆದರೆ ಆ ಪ್ರವಾದಿಗಳನ್ನು ಕೊಂದವರು ನಿಮ್ಮ ಪಿತೃಗಳೇ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ.
Kannada BSI Bible 2016
ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ; ಅವರನ್ನು ಕೊಂದವರು ನಿಮ್ಮ ಪಿತೃಗಳೇ.
Kannada Bible (KNCL) BSI 2016
ನಿಮಗೆ ಧಿಕ್ಕಾರ! ನಿಮ್ಮ ಪಿತೃಗಳು ಕೊಂದುಹಾಕಿದ ಪ್ರವಾದಿಗಳಿಗೆ ನೀವು ಅಂದದ ಗೋರಿಗಳನ್ನು ನಿರ್ಮಿಸುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮಗೆ ಕಷ್ಟ, ಏಕೆಂದರೆ ನಿಮ್ಮ ಪಿತೃಗಳು ಪ್ರವಾದಿಗಳನ್ನು ಕೊಂದರು, ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.