Luke 11:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 5
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು,
Kannada BSI Bible 2016
ನನ್ನ ಸ್ನೇಹಿ ತನು ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಬಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಅನ್ನಲು
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸ್ನೇಹಿತರಲ್ಲಿ ಒಬ್ಬನು ಎಲ್ಲಿಗೋ ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಊಟಮಾಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಎಂದು ಕೇಳಲು
Kannada Bible (KNCL) BSI 2016
ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಈಗತಾನೆ ಬಂದಿದ್ದಾನೆ. ಅವನಿಗೆ ಊಟಕ್ಕಿಡಲು ನನ್ನಲ್ಲಿ ಏನೂ ಇಲ್ಲ,’ ಎಂದು ಕೇಳಲು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನನ್ನ ಒಬ್ಬ ಸ್ನೇಹಿತನು ಪ್ರಯಾಣಮಾಡಿ ನನ್ನ ಬಳಿಗೆ ಬಂದಿದ್ದಾನೆ, ಅವನಿಗೆ ಬಡಿಸುವುದಕ್ಕೆ ನನ್ನಲ್ಲಿ ಏನೂ ಇಲ್ಲ,’ ಎಂದು ಕೇಳಲು