Luke 12:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಊಟಬಟ್ಟೆಗಳಿಗಾಗಿ ಎಷ್ಟೇ ಚಿಂತಿಸಿದರೂ ನಿಮ್ಮ ಆಯುಷ್ಯೇನೂ ಹೆಚ್ಚಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲು ನಿಮ್ಮಲ್ಲಿ ಯಾರಿಂದಾದೀತು?
Kannada BSI Bible 2016
ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಚಿಂತೆಮಾಡಿಮಾಡಿ ಒಂದು ಮೊಳ ಉದ್ದ ಬೆಳೆಯುವದು ನಿಮ್ಮಲ್ಲಿ ಯಾರಿಂದಾದೀತು?
Kannada Bible (KNCL) BSI 2016
ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಯಾರಾದರೂ ಚಿಂತೆ ಮಾಡುವುದರಿಂದ ತಮ್ಮ ಜೀವನಾವಧಿಗೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ?