Luke 12:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚಿಕ್ಕಕಾರ್ಯಗಳನ್ನೇ ಮಾಡಲು ನಿಮಗೆ ಸಾಧ್ಯವಿಲ್ಲದಿರುವಾಗ, ದೊಡ್ಡಕಾರ್ಯಗಳ ಕುರಿತು ನೀವು ಚಿಂತಿಸುವುದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ?
Kannada BSI Bible 2016
ಹಾಗಾದರೆ ಅತ್ಯಲ್ಪವಾಗಿರುವದನ್ನು ನೀವು ಮಾಡಲಾರದವರಾಗಿದ್ದರೆ ಉಳಿದವುಗಳಿಗೋಸ್ಕರ ನೀವು ಚಿಂತೆಮಾಡುವದೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಕೇವಲ ಅಲ್ಪವಾದದ್ದನ್ನಾದರೂ ಮಾಡುವದಕ್ಕೆ ನೀವು ಅಶಕ್ತರಾಗಿರಲಾಗಿ ವಿುಕ್ಕಾದದ್ದರ ವಿಷಯದಲ್ಲಿ ಚಿಂತೆಮಾಡುವದೇಕೆ?
Kannada Bible (KNCL) BSI 2016
ಇಂಥ ಅಲ್ಪಕಾರ್ಯಗಳನ್ನು ಮಾಡಲು ನೀವು ಅಶಕ್ತರಾಗಿ ಇರುವಾಗ, ಮಿಕ್ಕವುಗಳನ್ನು ಕುರಿತು ಚಿಂತಿಸುವುದೇಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅತ್ಯಲ್ಪವಾಗಿರುವುದನ್ನು ನೀವು ಮಾಡಲಾರದವರಾಗಿದ್ದರೆ, ಇತರ ವಿಷಯಗಳಿಗಾಗಿ ನೀವು ಚಿಂತೆ ಮಾಡುವುದೇನು?