Luke 12:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಭಂಡಾರ ಎಲ್ಲಿದೆಯೋ ಅಲ್ಲಿಯೇ ನಿಮ್ಮ ಹೃದಯವೂ ಇರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.
Kannada BSI Bible 2016
ಯಾಕಂದರೆ ನಿಮ್ಮ ಸಂಪತ್ತು ಇರುವಲ್ಲಿಯೇ ನಿಮ್ಮ ಹೃದಯವು ಸಹ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸೂ ಇರುವದಷ್ಟೆ.
Kannada Bible (KNCL) BSI 2016
ನಿಮ್ಮ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿಮ್ಮ ಹೃದಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು,” ಎಂದು ಹೇಳಿದರು.