Luke 12:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇದು ನಿಮ್ಮ ನೆನಪಿನಲ್ಲಿರಲಿ: ಕಳ್ಳನು ಬರುವ ಗಳಿಗೆಯು ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ.
Kannada BSI Bible 2016
ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಳ್ಳನು ಬರುವ ಗಳಿಗೆಯು ಮನೇಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ.
Kannada Bible (KNCL) BSI 2016
ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, ಕಳ್ಳನು ಯಾವ ಸಮಯದಲ್ಲಿ ಬರುವನೆಂಬುದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಪ್ರವೇಶಿಸಲು ಕನ್ನಾಹಾಕಲು ಬಿಡುತ್ತಿರಲಿಲ್ಲ ಎಂಬುದನ್ನು ತಿಳಿದುಕೊಳ್ಳಿರಿ.