Luke 12:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು, “ಪ್ರಭುವೇ, ನೀನು ಈ ಸಾಮ್ಯವನ್ನು ಹೇಳಿದ್ದು ನಮಗಾಗಿಯೋ ಅಥವಾ ಎಲ್ಲಾ ಜನರಿಗಾಗಿಯೋ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪೇತ್ರನು, “ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು,
Kannada BSI Bible 2016
ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪೇತ್ರನು - ಸ್ವಾಮೀ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತೀಯೋ? ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಲು
Kannada Bible (KNCL) BSI 2016
ಆಗ ಪೇತ್ರನು, “ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನು ಯೇಸುವಿಗೆ, “ಕರ್ತದೇವರೇ, ನೀವು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತೀರೋ ಅಥವಾ ಎಲ್ಲರಿಗೋ?” ಎಂದು ಕೇಳಿದನು.