Luke 12:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಯಜಮಾನನು ಆ ಸೇವಕನನ್ನು ತನ್ನ ಆಸ್ತಿಗೆಲ್ಲಾ ಮೇಲ್ವಿಚಾರಕನನ್ನಾಗಿ ನೇಮಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada BSI Bible 2016
ಅವನು ತನಗಿರುವ ಎಲ್ಲಾದರ ಮೇಲೆ ಅವನನ್ನು ಅಧಿಕಾರಿಯನ್ನಾಗಿ ನೇಮಿಸುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ನೇವಿುಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada Bible (KNCL) BSI 2016
ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಯ ಮೇಲೆ ಆಡಳಿತಗಾರನಾಗಿ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.