Luke 12:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ತನ್ನ ಮಾತನ್ನು ಮುಂದುವರೆಸಿ ಹೀಗೆಂದನು: “ನಾನು ಈ ಲೋಕಕ್ಕೆ ಬೆಂಕಿಹಾಕಲು ಬಂದೆನು! ಅದು ಇಷ್ಟರೊಳಗೆ ಉರಿಯುತ್ತಿದ್ದರೆ ನನಗೆ ಸಂತೋಷ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ.
Kannada BSI Bible 2016
ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬೆಂಕಿಯನ್ನು ಭೂವಿುಯ ಮೇಲೆ ಹಾಕಬೇಕೆಂದು ಬಂದೆನು; ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ!
Kannada Bible (KNCL) BSI 2016
“ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವುದಕ್ಕಾಗಿ ಬಂದೆನು, ಅದು ಈಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ!