Luke 12:51 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಲೋಕಕ್ಕೆ ಸಮಾಧಾನವನ್ನು ಕೊಡುವುದಕ್ಕೆ ಬಂದೆನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ಲೋಕದಲ್ಲಿ ಭೇದವನ್ನು ಉಂಟುಮಾಡಲು ಬಂದೆನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.
Kannada BSI Bible 2016
ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂಲೋಕದಲ್ಲಿ ಸಮಾಧಾನವನ್ನುಂಟುಮಾಡುವದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭೇದವನ್ನುಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಭೂಮಿಯ ಮೇಲೆ ಸಮಾಧಾನವನ್ನು ತರುವುದಕ್ಕಾಗಿ ಬಂದಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ, ಭಿನ್ನಭೇದಗಳನ್ನು ಉಂಟುಮಾಡುವುದಕ್ಕೆ ಬಂದಿದ್ದೇನೆಂದು, ನಿಮಗೆ ಹೇಳುತ್ತೇನೆ.