Luke 12:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಂದಿನಿಂದ, ಐದು ಜನರಿರುವ ಕುಟುಂಬದಲ್ಲಿ ಭೇದ ಉಂಟಾಗುವುದು. ಅವರಲ್ಲಿ ಮೂವರು ಇಬ್ಬರಿಗೆ ವಿರೋಧವಾಗುವರು ಮತ್ತು ಇಬ್ಬರು ಮೂವರಿಗೆ ವಿರೋಧವಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು.
Kannada BSI Bible 2016
ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ - ಇಂದಿನಿಂದ ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರು, ಈ ಮೇರೆಗೆ ಭೇದವುಳ್ಳವರಾಗಿರುವರು.
Kannada Bible (KNCL) BSI 2016
ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ, ಇಂದಿನಿಂದ ಇಬ್ಬರಿಗೆ ವಿರುದ್ಧ ಮೂವರು, ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೇಗೆಂದರೆ ಇಂದಿನಿಂದ ಒಂದೇ ಮನೆಯಲ್ಲಿರುವ ಐದು ಮಂದಿಯಲ್ಲಿ ಇಬ್ಬರಿಗೆ ವಿರೋಧವಾಗಿ ಮೂವರೂ ಮೂವರಿಗೆ ವಿರೋಧವಾಗಿ ಇಬ್ಬರೂ ವಿಭಾಗವಾಗುವರು.