Luke 12:55 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಕ್ಷಿಣ ದಿಕ್ಕಿನಿಂದ ಗಾಳಿ ಬೀಸತೊಡಗಿದಾಗ, ‘ಈ ದಿನ ತುಂಬಾ ಸೆಕೆ ಇರುವುದು’ ಎನ್ನುತ್ತೀರಿ. ಅಂತೆಯೇ ಸೆಕೆ ಇರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ.
Kannada BSI Bible 2016
ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಕ್ಷಿಣ ದಿಕ್ಕಿನ ಗಾಳಿ ಬೀಸಲಾಗಿ ಸೆಕೆ ಹುಟ್ಟುವದು ಅನ್ನುತ್ತೀರಿ; ಅದೂ ಆಗುತ್ತದೆ.
Kannada Bible (KNCL) BSI 2016
ದಕ್ಷಿಣ ದಿಕ್ಕಿನ ಗಾಳಿ ಬೀಸಿದಾಗ ಉರಿಬಿಸಿಲು ಎನ್ನುತ್ತೀರಿ; ಅಂತೆಯೇ ಇರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಕ್ಷಿಣ ದಿಕ್ಕಿನ ಗಾಳಿ ಬೀಸುವುದನ್ನು ನೀವು ನೋಡಿ, ‘ಸೆಕೆಯಾಗುತ್ತದೆ,’ ಎನ್ನುತ್ತೀರಿ, ಅದು ಹಾಗೆ ಆಗುತ್ತದೆ.