Luke 12:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಐದು ಗುಬ್ಬಿಗಳ ಬೆಲೆ ಕೇವಲ ಎರಡು ಪೈಸೆಗಳು. ಆದರೆ ದೇವರು ಅವುಗಳಲ್ಲಿ ಒಂದನ್ನೂ ಮರೆತುಬಿಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ.
Kannada BSI Bible 2016
ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲಾ? ಆದಾಗ್ಯೂ ಅವುಗಳಲ್ಲಿ ಒಂದಾದರೂ ದೇವರಿಗೆ ಮರೆತು ಹೋಗುವದಿಲ್ಲ.
Kannada Bible (KNCL) BSI 2016
“ಎರಡು ಕಾಸಿಗೆ ಐದು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡು ರೂಪಾಯಿಗಳಿಗೆ ಐದು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ.