Luke 12:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.
Kannada BSI Bible 2016
ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ತಲೇಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.
Kannada Bible (KNCL) BSI 2016
ಅಷ್ಟುಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.