Luke 13:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಪ್ರತಿಯೊಂದು ಊರಿನಲ್ಲಿಯೂ ಹಳ್ಳಿಯಲ್ಲಿಯೂ ಉಪದೇಶಿಸುತ್ತಾ ಜೆರುಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು.
Kannada BSI Bible 2016
ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಊರೂರಿಗೂ ಗ್ರಾಮಗ್ರಾಮಕ್ಕೂ ಹೋಗಿ ಉಪದೇಶಮಾಡುತ್ತಾ, ಯೆರೂಸಲೇವಿುಗೆ ಪ್ರಯಾಣಮಾಡುತ್ತಿದ್ದನು.
Kannada Bible (KNCL) BSI 2016
ಯೇಸುಸ್ವಾಮಿ ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಉಪದೇಶಮಾಡಿಕೊಂಡು ಜೆರುಸಲೇಮಿನತ್ತ ಪ್ರಯಾಣಮಾಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಪಟ್ಟಣಗಳನ್ನೂ ಹಳ್ಳಿಗಳನ್ನೂ ಸಂಚರಿಸಿ, ಅಲ್ಲೆಲ್ಲಾ ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣಮಾಡಿದರು.