Luke 13:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನೀವು, ‘ನಾವು ನಿನ್ನೊಡನೆ ಊಟಮಾಡಿದೆವು, ಪಾನಮಾಡಿದೆವು. ನೀನು ನಮ್ಮ ಬೀದಿಗಳಲ್ಲಿ ನಮಗೆ ಉಪದೇಶಿಸಿದೆ’ ಎಂದು ಹೇಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ.
Kannada BSI Bible 2016
ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ನೀವು - ನಿನ್ನ ಸನ್ನಿಧಿಯಲ್ಲಿ ನಾವು ಊಟಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದಿ ಎಂದು ಹೇಳುವದಕ್ಕೆ ತೊಡಗೀರಿ;
Kannada Bible (KNCL) BSI 2016
ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದ್ದೇವೆ, ಪಾನಮಾಡಿದ್ದೇವೆ; ನೀವು ನಮ್ಮ ಬೀದಿಗಳಲ್ಲಿ ಉಪದೇಶಮಾಡಿದ್ದೀರಿ,’ ಎಂದು ಹೇಳಲಾರಂಭಿಸುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದೆವು, ಪಾನಮಾಡಿದೆವು, ನೀವು ನಮ್ಮ ಬೀದಿಗಳಲ್ಲಿ ಬೋಧಿಸಿದಿರಿ,’ ಎಂದು ಹೇಳಲಾರಂಭಿಸುವಿರಿ.