Luke 13:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ಸೇವಕನು, ಯಜಮಾನನೇ, ಇನ್ನೊಂದು ವರ್ಷ ತಾಳಿಕೊ. ಅದು ಫಲವನ್ನು ಕೊಡಬಹುದು. ಅದರ ಸುತ್ತಲೂ ಅಗೆದು ಸ್ವಲ್ಪ ರಸಗೊಬ್ಬರವನ್ನು ಹಾಕುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆ ತೋಟಗಾರನು, ‘ಯಜಮಾನನೇ ಈ ವರ್ಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ.
Kannada BSI Bible 2016
ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ತೋಟಮಾಡುವವನು - ಅಯ್ಯಾ, ಈ ವರುಷವೂ ಇದನ್ನು ಬಿಡು; ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ;
Kannada Bible (KNCL) BSI 2016
ಅದಕ್ಕೆ ತೋಟಗಾರನು, ‘ಸ್ವಾಮೀ, ಈ ಒಂದು ವರ್ಷ ಇದು ಹಾಗೆಯೇ ಇರಲಿ ಬಿಡಿ. ಅಷ್ಟರಲ್ಲಿ ಸುತ್ತಲೂ ಪಾತಿ ತೆಗೆದು ಗೊಬ್ಬರ ಹಾಕುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಅವನು ಉತ್ತರವಾಗಿ ಅವನಿಗೆ, ‘ಒಡೆಯನೇ, ಇನ್ನೊಂದು ವರ್ಷವೂ ಇದನ್ನು ಬಿಡು, ನಾನು ಅದರ ಸುತ್ತಲೂ ಅಗಿದು ಗೊಬ್ಬರ ಹಾಕುವೆನು.