Luke 14:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ಸಬ್ಬತ್ ದಿನದಲ್ಲಿ ಯೇಸು ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದನು. ಅಲ್ಲಿದ್ದ ಜನರೆಲ್ಲರೂ ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.
Kannada BSI Bible 2016
ಇದಾದ ಮೇಲೆ ಆತನು ಸಬ್ಬತ್‌ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಸಬ್ಬತ್‍ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.
Kannada Bible (KNCL) BSI 2016
ಅಂದು ಸಬ್ಬತ್‍ದಿನ. ಯೇಸುಸ್ವಾಮಿ ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಒಂದು ಸಬ್ಬತ್ ದಿನದಲ್ಲಿ, ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ, ಎಲ್ಲರು ಅವರನ್ನು ಗಮನಿಸುತ್ತಿದ್ದರು.