Luke 14:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬನು ಒಂದು ದೊಡ್ಡ ಔತಣವನ್ನು ಮಾಡಿಸಿ ಅನೇಕ ಜನರನ್ನು ಆಮಂತ್ರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು.
Kannada BSI Bible 2016
ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನಿಗೆ ಹೇಳಿದ್ದೇನಂದರೆ - ಒಬ್ಬಾನೊಬ್ಬ ಮನುಷ್ಯನು ದೊಡ್ಡ ಅಡಿಗೆ ಮಾಡಿಸಿ ಅನೇಕರಿಗೆ ಊಟಕ್ಕೆ ಹೇಳಿಸಿದನು.
Kannada Bible (KNCL) BSI 2016
ಯೇಸು ಅವನಿಗೆ ಈ ಸಾಮತಿ ಹೇಳಿದರು: “ಒಬ್ಬಾತ ಒಂದು ದೊಡ್ಡ ಔತಣವನ್ನೇರ್ಪಡಿಸಿ ಅನೇಕ ಜನರಿಗೆ ಆಹ್ವಾನವಿತ್ತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ ಹೀಗೆ ಹೇಳಿದರು: “ಒಬ್ಬ ಮನುಷ್ಯನು ಒಂದು ದೊಡ್ಡ ಔತಣ ಮಾಡಿಸಿ ಅನೇಕರನ್ನು ಆಹ್ವಾನಿಸಿದನು.