Luke 14:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಮೊದಲನೆ ಸಲ ಆಮಂತ್ರಿಸಿದ ಆ ಜನರಲ್ಲಿ ಒಬ್ಬರಾದರೂ ನನ್ನೊಂದಿಗೆ ಊಟಮಾಡಕೂಡದು!’ ಎಂದು ಹೇಳಿದನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ” ಅಂದನು.
Kannada BSI Bible 2016
ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಊಟಕ್ಕೆ ಹೇಳಿಸಿಕೊಂಡವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ಸವಿಯನ್ನು ನೋಡಬಾರದು ಎಂದು ನಿಮಗೆ ಹೇಳುತ್ತೇನೆ ಅಂದನು.
Kannada Bible (KNCL) BSI 2016
ಆದರೆ ಮೊದಲು ಆಹ್ವಾನಿತರಾದವರಲ್ಲಿ ಒಬ್ಬನೂ ನಾನು ಮಾಡಿಸಿದ ಅಡುಗೆಯ ರುಚಿ ನೋಡಬಾರದು!’ ಎಂದು ಸ್ಪಷ್ಟಪಡಿಸಿದ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, ಮೊದಲು ಆಹ್ವಾನಿತರಲ್ಲಿ ಒಬ್ಬನಾದರೂ ನನ್ನ ಔತಣವನ್ನು ರುಚಿ ನೋಡಬಾರದು ಎಂದು ನಾನು ನಿನಗೆ ಹೇಳುತ್ತೇನೆ.’ ”