Luke 14:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್‌ದಿನದಲ್ಲಿ ವಾಸಿಮಾಡುವುದು ಸರಿಯೋ? ತಪ್ಪೋ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.
Kannada BSI Bible 2016
ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಬ್ಬತ್‍ದಿನದಲ್ಲಿ ಸ್ವಸ್ಥಮಾಡುವದು ಸರಿಯೋ? ಸರಿಯಲ್ಲವೋ ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.
Kannada Bible (KNCL) BSI 2016
“ಸಬ್ಬತ್‍ದಿನ ಗುಣಪಡಿಸುವುದು ಸರಿಯೋ ತಪ್ಪೋ?” ಎಂದು ಯೇಸು ಫರಿಸಾಯರನ್ನೂ ಶಾಸ್ತ್ರಜ್ಞರನ್ನೂ ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ನಿಯಮ ಪಂಡಿತರಿಗೂ ಫರಿಸಾಯರಿಗೂ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಮೋಶೆಯ ನಿಯಮದ ಪ್ರಕಾರವೋ?” ಎಂದು ಕೇಳಿದರು.